ಆ್ಯಪ್ನಗರ

Mi India: ದೇಶದಲ್ಲಿ ಮತ್ತಷ್ಟು ಗ್ರಾಹಕರನ್ನು ಸೆಳೆಯಲು ಶಿಯೋಮಿ ಪ್ಲ್ಯಾನ್

ಶಿಯೋಮಿ ಸ್ಟೋರ್ ಅಲ್ಲದೆ, ಪ್ರಮುಖ ಆನ್‌ಲೈನ್ ಶಾಪಿಂಗ್ ತಾಣಗಳಾದ ಫ್ಲಿಪ್‌ಕಾರ್ಟ್, ಅಮೆಜಾನ್ ಮೂಲಕ ಶಿಯೋಮಿ ರೆಡ್ಮಿ ಸ್ಮಾರ್ಟ್‌ಫೋನ್ ಮತ್ತು ಅಕ್ಸೆಸ್ಸರಿ ಮಾರಾಟ ಮಾಡುತ್ತಿದೆ.

Times Now 21 Jun 2019, 5:46 pm
ಚೀನಾ ಮೂಲದ ಶಿಯೋಮಿ ದೇಶದಲ್ಲಿ ಅತ್ಯಧಿಕ ಸಂಖ್ಯೆಯ ಸ್ಮಾರ್ಟ್‌ಫೋನ್‌ಗಳನ್ನು ಮಾರಾಟ ಮಾಡುತ್ತಿದ್ದು, ಎಂಐ ಡಾಟ್ ಕಾಮ್ ಅಧಿಕೃತ ವೆಬ್‌ಸೈಟ್ ಮೂಲಕ ಮತ್ತಷ್ಟು ಸ್ಮಾರ್ಟ್‌ಫೋನ್ ಮತ್ತು ಗ್ಯಾಜೆಟ್, ಅಕ್ಸೆಸ್ಸರಿ ಮಾರಾಟ ಮಾಡುವ ಉದ್ದೇಶ ಹೊಂದಿದೆ.
Vijaya Karnataka Web Mi


ಶಿಯೋಮಿ ಸ್ಟೋರ್ ಅಲ್ಲದೆ, ಪ್ರಮುಖ ಆನ್‌ಲೈನ್ ಶಾಪಿಂಗ್ ತಾಣಗಳಾದ ಫ್ಲಿಪ್‌ಕಾರ್ಟ್, ಅಮೆಜಾನ್ ಮೂಲಕ ಶಿಯೋಮಿ ರೆಡ್ಮಿ ಸ್ಮಾರ್ಟ್‌ಫೋನ್ ಮತ್ತು ಅಕ್ಸೆಸ್ಸರಿ ಮಾರಾಟ ಮಾಡುತ್ತಿದೆ.

ಅಲ್ಲದೆ ಪ್ರಮುಖ ರಿಟೇಲ್ ತಾಣಗಳ ಮೂಲಕವೂ ಶಿಯೋಮಿ ಸ್ಮಾರ್ಟ್‌ಫೋನ್‌ಗಳು ದೊರೆಯುತ್ತಿವೆ.

ಆದರೆ ಶಿಯೋಮಿ ಎಂಐ ವೆಬ್‌ತಾಣ ಮೂಲಕವೇ ಮತ್ತಷ್ಟು ಮಾರುಕಟ್ಟೆ ವಿಸ್ತರಣೆಗೆ ಮುಂದಾಗಿದ್ದು, ಹೆಚ್ಚಿನ ಸರಕನ್ನು ಮಾರಾಟ ಮಾಡಲು ನಿರ್ಧರಿಸಿದೆ. ಜತೆಗೆ ಸ್ಮಾರ್ಟ್‌ಫೋನ್ ಕ್ಷೇತ್ರದ ಸ್ಪರ್ಧೆಯೂ ಇದಕ್ಕೆ ಕಾರಣವಾಗಿದೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ
ಟ್ರೆಂಡಿಂಗ್‌