ಆ್ಯಪ್ನಗರ

ಯುಕೆ ಸಂಸತ್ ಚುನಾವಣೆಯಲ್ಲಿ ಶೋಭಾ ಕರಂದ್ಲಾಜೆ ಭಾಗಿ

ಬ್ರಿಟನ್ ಸಂಸತ್ ಚುನಾವಣೆಯ ಅಧಿಕೃತ ವೀಕ್ಷಕಿಯಾಗಿ ಶೋಭಾ ಕರಂದ್ಲಾಜೆ ಆಯ್ಕೆ

ವಿಕ ಸುದ್ದಿಲೋಕ 1 Jun 2017, 8:39 pm
ಬೆಂಗಳೂರು: ಯುನೈಟೆಡ್‌ ಕಿಂಗ್‌ಡಮ್‌(ಯುಕೆ)ನ ಸಂಸತ್ ಚುನಾವಣೆಯ ವೀಕ್ಷಕರಾಗಿ ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ ಅವರನ್ನ ನೇಮಕ ಮಾಡಲಾಗಿದೆ.
Vijaya Karnataka Web uk parliament elections 2017 shobha karandlaje
ಯುಕೆ ಸಂಸತ್ ಚುನಾವಣೆಯಲ್ಲಿ ಶೋಭಾ ಕರಂದ್ಲಾಜೆ ಭಾಗಿ


ಜೂನ್ 8 ರಂದು ಯುಕೆ ಸಂಸತ್ ಚುನಾವಣಾ ನಡೆಯಲಿದೆ. ಶೋಭಾ ಕರಂದ್ಲಾಜೆ ಜೂನ್ 3ರಂದು ಬ್ರಿಟನ್‌ಗೆ ಪ್ರಯಾಣ ಬೆಳೆಸಲಿದ್ದು, ಜೂನ್ 10ರ ವರೆಗೆ ಬ್ರಿಟನ್‌ ಚುನಾವಣೆಯ ವೀಕ್ಷಕರಾಗಿ ಕಾರ್ಯನಿರ್ವಹಿಸಲಿದ್ದಾರೆ.

ಲೋಕಸಭೆಯ ಸ್ಪೀಕರ್ ಸುಮಿತ್ರಾ ಮಹಾಜನ್ 'ಯುಕೆ ಎಲೆಕ್ಷನ್ ಅಸೈನ್ ಮೆಂಟ್ ಮಿಷನ್' ಅಡಿಯಲ್ಲಿ ಅಧಿಕೃತ ವೀಕ್ಷಕರಾಗಿ ಶೋಭ ಕರಂದ್ಲಾಜೆ ಅವರನ್ನು ಆಯ್ಕೆ ಮಾಡಿದ್ದಾರೆ.

ಮುಂದಿನ ಲೇಖನ

Vijay Karnataka News App: ನಿಮ್ಮ ಸುತ್ತಮುತ್ತಲು ನಡೆಯುವ ವಿದ್ಯಮಾನಗಳನ್ನುಹಂಚಿಕೊಳ್ಳಲು ಬಯಸುತ್ತೀರಾ? ಹಾಗಿದ್ದಲ್ಲಿ ವಿಜಯ ಕರ್ನಾಟಕ ಆ್ಯಪ್‌ಡೌನ್‌ಲೋಡ್‌ ಮಾಡಿಕೊಳ್ಳಿ ಹಾಗೂ ರಿಪೋರ್ಟ್‌ ಕಳಿಸಿ
ಲೇಟೆಸ್ಟ್‌ ನ್ಯೂಸ್‌ ಅಪ್‌ಡೇಟ್‌ಗಳನ್ನು ಪಡೆಯಿರಿ, Vijay Karnataka ಫೇಸ್‌ಬುಕ್‌ಪೇಜ್‌ ಲೈಕ್‌ ಮಾಡಿರಿ